ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ನೇರಪ್ರಸಾರ

ಜಾಹೀರಾತು

ಜಾಹೀರಾತು

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದ ನೇರ ಪ್ರಸಾರ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಚ್ ಖಾದರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಪುರಸಭಾ ಸದಸ್ಯರಾದ ವಾಸು ಪೂಜಾರಿ ಲೋರೆಟ್ಟೋ, ಜನಾರ್ಧನ ಚೆಂಡ್ತೀಮಾರ್,  ಗಂಗಾಧರ್ ಪೂಜಾರಿ, ಮುಖಂಡರಾದ ಮಹಾಬಲ ಬಂಗೇರ, ವಿಶ್ವನಾಥ್ ಗೌಡ ಮಣಿ, ದಯಾನಂದ ನೇರಂಬೊಳ್, ಜಗನ್ನಾಥ್ ಬಂಟ್ವಾಳ, ವೆಂಕಪ್ಪ ಪೂಜಾರಿ, ಪವನ್ ಆಳ್ವ, ಚೇತನ್ ವಾಸು ಪೂಜಾರಿ, ಪದ್ಮನಾಭ ಸಮಂಥ, ಪ್ರವೀಣ್ ಫೆರ್ನಾಂಡಿಸ್, ಭಾರತಿ ಕುದನಾಗುದ್ದೆ, ವಾಲಾರ್ ಬಂಟ್ವಾಳ, ಜುನೈದ್ ಬಂಟ್ವಾಳ, ಅಮ್ಮು ಅರ್ಭಿಗುಡೆ, ಪದ್ಮನಾಭ ಮಡಿವಾಳ, ಖಾಸಿಂ ಬಂಟ್ವಾಳ, ಪ್ರಕಾಶ್ ಬಂಟ್ವಾಳ ಉಪಸ್ಥಿತರಿದ್ದರು

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ನೇರಪ್ರಸಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*