ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಒಂದೇ ಕುಟುಂಬದ ಐವರು ಸದಸ್ಯರಿಗೆ ಕೊರೊನಾ ದೃಢಪಟ್ಟಿದ್ದು, ಬಿ.ಸಿ.ರೋಡಿನ ಬಿ.ಮೂಡ ಗ್ರಾಮದಲ್ಲಿ ಇದುವರೆಗಿನ ಲೆಕ್ಕಾಚಾರದಂತೆ ಒಟ್ಟು 7 ಮಂದಿಗೆ ಸೋಂಕು ತಗಲಿದೆ. ಈಗಾಗಲೇ ಬಂಟ್ವಾಳ ಕಸ್ಬಾ, ಫರಂಗಿಪೇಟೆಯಲ್ಲಿ ಸೋಂಕು ಇರುವುದು ಗೊತ್ತಾಗಿದ್ದು, ಸಾರ್ವಜನಿಕರೇ ಸ್ವಯಂಜಾಗೃತಿಯನ್ನು ಪಾಲಿಸುತ್ತಿದ್ದಾರೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಎರಡು ದಿನಗಳ ಹಿಂದೆ ಸೋಂಕು ದೃಢಪಟ್ಟವರ ತಂದೆ, ತಾಯಿ, ಪತ್ನಿ ಮತ್ತು ಪುತ್ರನಿಗೆ ಇಂದು ಸೋಂಕು ಇರುವುದು ದೃಢಪಟ್ಟಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಒಂದೇ ಕುಟುಂಬದ ಐವರು ಸದಸ್ಯರಿಗೆ ಕೊರೊನಾ ಪಾಸಿಟಿವ್, ಬಂಟ್ವಾಳದಲ್ಲಿ ಹೆಚ್ಚಿದ ಸೋಂಕು"
Be the first to comment on "ಒಂದೇ ಕುಟುಂಬದ ಐವರು ಸದಸ್ಯರಿಗೆ ಕೊರೊನಾ ಪಾಸಿಟಿವ್, ಬಂಟ್ವಾಳದಲ್ಲಿ ಹೆಚ್ಚಿದ ಸೋಂಕು"