ಬಂಟ್ವಾಳ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ

ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದ ಪ್ರಕಾರ ಪ್ರತಿಜ್ಞಾ ವಿಧಿ ಹಾಗೂ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಜಾಹೀರಾತು

ಜಾಹೀರಾತು

ಹಿರಿಯ ಕಾಂಗ್ರೆಸಿಗ ರಾಜ್ಯ ಮಟ್ಟದ ಪ್ರಶಸ್ತಿ ವಿಜೇತ ನಿವ್ರತ್ತ ಕೆಎಸ್ಸಾರ್ಟಿಸಿ ಚಾಲಕ ಶ್ರೀನಿವಾಸ ಹೊಳ್ಳ ಉದ್ಘಾಟಿಸಿದರು. ನಂತರ ಕೆಪಿಸಿಸಿಯಿಂದ ಬ್ಲಾಕ್ ಕಾಂಗ್ರೆಸ್  ವೀಕ್ಷಕರಾದ ಎಂ ಎ ಗಫೂರ್ ಮಾತಾಡಿದರು. ಸಭೆಯಲ್ಲಿ ಬಂಟ್ವಾಳ ಪುರಸಭೆ ಸದಸ್ಯರಾದ ಲೋಲಾಕ್ಷ ಕರ್ಕೇರಾ, ಹಸೈನಾರ್, ಮುಹಮ್ಮದ್ ನಂದರಬೆಟ್ಟು, ತಾಲೂಕ್ ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ ಬೊಳ್ಳಾಯಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜೋಸ್ಫಿನ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ, ಹಾಗೂ ಕಾಂಗ್ರೆಸ್ ಪಕ್ಷದ ಪುರಸಭಾ ವ್ಯಾಪ್ತಿಯ ಮುಖಂಡರು , ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ