ಜಾಹೀರಾತು
ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಬಂಟ್ವಾಳದಲ್ಲಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಶನಿವಾರ ಬೆಳಗ್ಗೆ ಬಂಟ್ವಾಳ ವ್ಯಾಪ್ತಿಯಲ್ಲಿ ನೀರಿನ ಮಟ್ಟ 3.8 ಮೀ.ನಷ್ಟಿತ್ತು. ಶಂಭೂರು ಎಎಂಆರ್ ಅಣೆಕಟ್ಟಿ ನಲ್ಲೂ ವಿದ್ಯುತ್ ಉತ್ಪಾ ದನೆ ನಡೆಯುತ್ತಿದ್ದು, ನೀರು ಹೊರ ಹರಿಯುತ್ತಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೇತ್ರಾವತಿ ನದಿ ಹರಿವು ಹೆಚ್ಚಳ"