ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಬಂಟ್ವಾಳದಲ್ಲಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಶನಿವಾರ ಬೆಳಗ್ಗೆ ಬಂಟ್ವಾಳ ವ್ಯಾಪ್ತಿಯಲ್ಲಿ ನೀರಿನ ಮಟ್ಟ 3.8 ಮೀ.ನಷ್ಟಿತ್ತು. ಶಂಭೂರು ಎಎಂಆರ್ ಅಣೆಕಟ್ಟಿ ನಲ್ಲೂ ವಿದ್ಯುತ್ ಉತ್ಪಾ ದನೆ ನಡೆಯುತ್ತಿದ್ದು, ನೀರು ಹೊರ ಹರಿಯುತ್ತಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)