ಜಾಹೀರಾತು
ಸಾರ್ವಜನಿಕರು ಮನೆಯಿಂದ ಹೊರಹೋಗುವಾಗ ಮಾಸ್ಕ್ ಕಡ್ಡಾಯ ಮತ್ತು ಅಂತರ ಕಾಪಾಡುವುದು ಅಗತ್ಯ. 60 ವರ್ಷ ಮೇಲ್ಪಟ್ಟವರು ಮತ್ತು ಇತರೆ ಕಾಯಿಲೆಗಳಿಂದ ಬಳಲುತ್ತಿರುವವರು ಹೆಚ್ಚಿನ ಜಾಗ್ರತೆಯನ್ನು ವಹಿಸತಕ್ಕದ್ದು. ಆದಷ್ಟು ಮನೆಯಲ್ಲೇ ಇದ್ದು, ಮನೆಯ ಸದಸ್ಯರನ್ನು ಒಳಗೊಂಡಂತೆ ಇತರರೊಂದಿಗೆ ಕಡ್ಡಾಯವಾದ ಅಂತರವನ್ನು ಕಾಯ್ದುಕೊಳ್ಳಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಕೋರಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಸ್ಕ್ ಕಡ್ಡಾಯ, 60 ವರ್ಷ ಮೇಲ್ಪಟ್ಟವರು ಜಾಗ್ರತೆಯಿಂದಿರಿ"