ಲಯನ್ಸ್ ಜಿಲ್ಲೆ 317 ಡಿ ಇದರ ಪ್ರಾಂತೀಯ ಅಧ್ಯಕ್ಷರಾಗಿ ಹಿರಿಯ ಯಕ್ಷಗಾನ ಅರ್ಥಧಾರಿ ಬಿ.ಸಂಜೀವ ಶೆಟ್ಟಿ ಇವರನ್ನು ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ. ಗೀತಪ್ರಕಾಶ್ ನೇಮಕಗೊಳಿಸಿದ್ದಾರೆ. ಈ ಹಿಂದೆ ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ , ಕೋಶಾಧಿಕಾರಿಯಾಗಿ, ಜಿಲ್ಲಾ ಸಂಪುಟದಲ್ಲಿ ಹಲವು ವರ್ಷಗಳಿಂದ ಯಕ್ಷಗಾನ ಸಂಯೋಜಕರಾಗಿ ದುಡಿದು, ಪ್ರಥಮ ಬಾರಿಗೆ ಅಂತರ್ ರಾಜ್ಯ ಮಟ್ಟದ ಲಯನ್ಸ್ ಸಮ್ಮೇಳನ ನಡೆಸಿದ ಹೆಗ್ಗಳಿಕೆ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ತನ್ನ ವ್ಯಾಪ್ತಿಯ 8 ಲಯನ್ಸ್ ಕ್ಲಬ್ ಗಳನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಸಂಜೀವ ಶೆಟ್ಟಿ ನೇಮಕ"
Be the first to comment on "ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಸಂಜೀವ ಶೆಟ್ಟಿ ನೇಮಕ"