ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಬುಧವಾರ ಬೆಳಗ್ಗೆ ಬಂಟ್ವಾಳ ಪುರಸಭೆ ವತಿಯಿಂದ ರಾಸಾಯನಿಕ ದ್ರವ ಸಿಂಪಡಣೆ ಮಾಡಲಾಯಿತು. ಸಹಾಯಕ ಕಮೀಷನರ್ ಸೂಚನೆಯಂತೆ ಈ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಿನಿ ವಿಧಾನಸೌಧಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪುರಸಭೆಯ ಎಲ್ಲ ಮಹಡಿಗಳನ್ನು ಸ್ಯಾನಿಟೈಸ್ ಮಾಡುವ ಪ್ರಕ್ರಿಯೆ ನಡೆಯಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಮಿನಿ ವಿಧಾನಸೌಧಕ್ಕೆ ರಾಸಾಯನಿಕ ದ್ರವ ಸಿಂಪಡಣೆ"