ಜಾಹೀರಾತು
ಜಾಹೀರಾತು
ಬುಧವಾರ ಬೆಳಗ್ಗೆ ಬಂಟ್ವಾಳ ಗೂಡಿನಬಳಿಯಲ್ಲಿರುವ ಮಾಪಕದಲ್ಲಿ ನೇತ್ರಾವತಿ ನದಿ ನೀರು 5.2 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಅನುಸರಿಸಿ ನದಿ ನೀರಿನ ಹರಿವಿನಲ್ಲಿ ಏರಿಳಿತ ಕಂಡುಬರುತ್ತಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ"