ಬುಧವಾರ ಬೆಳಗ್ಗೆ ಬಂಟ್ವಾಳ ಗೂಡಿನಬಳಿಯಲ್ಲಿರುವ ಮಾಪಕದಲ್ಲಿ ನೇತ್ರಾವತಿ ನದಿ ನೀರು 5.2 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಅನುಸರಿಸಿ ನದಿ ನೀರಿನ ಹರಿವಿನಲ್ಲಿ ಏರಿಳಿತ ಕಂಡುಬರುತ್ತಿದೆ.