ವಿಟ್ಲ

ಬಾರ್ ಗೆ ನುಗ್ಗಿ ಮದ್ಯದ ಬಾಟ್ಲಿಗಳನ್ನೇ ಹೊತ್ತೊಯ್ದ ಕಳ್ಳರು

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಅಡ್ಕ ಎಂಬಲ್ಲಿ ಬಾರ್ ಒಂದಕ್ಕೆ ನುಗ್ಗಿದ ಕಳ್ಳರು ಸುಮಾರು 49 ಸಾವಿರ ರೂ ಮೌಲ್ಯದ ಮದ್ಯದ ಬಾಟ್ಲಿಗಳನ್ನು ಕದ್ದೊಯ್ದಿದ್ದಾರೆ. ಈ ಕುರಿತು ಬಾರ್ ಮ್ಯಾನೇಜರ್ ನೀಡಿದ ದೂರಿನನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಅಡ್ಕ ಎಂಬಲ್ಲಿ ಘಟನೆ ಜುಲೈ 7ರ ರಾತ್ರಿಯಿಂದ ಜುಲೈ 8ರ ಬೆಳಗ್ಗೆ 9.30ರೊಳಗೆ ನಡೆದಿದೆ. ಬಾರ್ ಕಟ್ಟಡದ ಹಿಂಭಾಗದ ಬಾಗಿಲು ಹಾಗೂ ಅದರ ಬೀಗವನ್ನು ಕಳ್ಳರು ಮುರಿದು ಒಳ ಪ್ರವೇಶಿಸಿ ಒಟ್ಟು ಅಂದಾಜು ಮೌಲ್ಯ 49,656 ರೂಪಾಯಿಗಳ ಮದ್ಯದ ಬಾಟಲಿಗಳನ್ನು ಕಳವುಗೈದಿರುವುದಾಗಿದೆ. ಈ ಬಗ್ಗೆ ಬಾರ್ ಮ್ಯಾನೇಜರ್ ನೀಡಿದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ