ಜಾಹೀರಾತು
1 ವರ್ಷದ ಮಗುವಿನ ಸಹಿತ ಬಂಟ್ವಾಳ ತಾಲೂಕಿನಲ್ಲಿ ಒಂದೇ ದಿನ ಒಟ್ಟು 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇವುಗಳ ಪೈಕಿ ಬಂಟ್ವಾಳ ಕಸ್ಬಾ ಗ್ರಾಮದಲ್ಲಿ 12 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಒಂದೇ ಕುಟುಂಬದ 9 ಮಂದಿ ಸೇರಿದ್ದಾರೆ. ಪುದು ಗ್ರಾಮದಲ್ಲಿ 5 ಪ್ರಕರಣಗಳು ಕಂಡುಬಂದಿರುವುದು ಆತಂಕಕಾರಿಯಾಗಿದೆ. ಇದೀಗ ಬಂಟ್ವಾಳ ತಾಲೂಕಿನ ಮೂಲೆ ಮೂಲೆಗಳಲ್ಲೂ ಸೋಂಕು ಇರುವುದು ಖಚಿತವಾಗಿದ್ದು, ಇಂದು 1 ವರ್ಷದ ಗಂಡುಮಗು, 11, 13, 17 ವರ್ಷದ ಬಾಲಕರು ಹಾಗೂ 74, 78 ವರ್ಷದ ವೃದ್ಧರು ಸೇರಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕಿನಲ್ಲಿ ಒಂದೇ ದಿನ 24 ಮಂದಿಗೆ ಕೊರೊನಾ ಸೋಂಕು ದೃಢ"