ಜಾಹೀರಾತು
ಎಸ್.ಎಸ್.ಎಲ್.ಸಿ. ಪರೀಕ್ಷೆಯು ಈ ಬಾರಿ ಕೊರೊನಾ ಆತಂಕದ ನಡುವೆಯೂ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಜಾಹೀರಾತು
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ನಾನಾ ಇಲಾಖೆಗಳ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ಇದೇ ವೇಳೆ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಬಂಟ್ವಾಳ ತಾಲೂಕಿನ ಶಿಕ್ಷಕರ ತಂಡವನ್ನು ಅಭಿನಂದಿಸಿದರು. ನಿರಾತಂಕವಾಗಿ ಎಸ್.ಎಸ್.ಎಲ್. ಸಿ ಪರೀಕ್ಷೆ ಬರೆಯಲು ಸಹಕಾರಿಯಾದ ಮಕ್ಕಳು, ಪೋಷಕರಿಗೆ ಅವರು ಧನ್ಯವಾದ ಸಲ್ಲಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್.ಎಸ್.ಎಲ್.ಸಿ. ಪರೀಕ್ಷೆ ಯಶಸ್ವಿ: ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಶೇಷ ಪೂಜೆ"