ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಗೋಪಿ ಪೂಜಾರಿ(49) ಅವರ ಮೃತದೇಹ ಸೋಮವಾರ ತುಂಬೆ ಸಮೀಪದಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಬಿ.ಸಿ.ರೋಡಿನ ಚಿಕ್ಕಯ್ಯಮಠದಲ್ಲಿರುವ ಅಕ್ಕನ ಮನೆಗೆ ಬಂದಿದ್ದ ಮಹಿಳೆ ಜು. ೧೧ರಂದು ಮುಂಜಾನೆ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಸಮೀಪದ ಮಹಿಳೆಯ ಶಾಲು ಹಾಗೂ ಬಳೆ ಪತ್ತೆಯಾದ ಹಿನ್ನೆಲೆಯಲ್ಲಿ ನದಿಗೆ ಹಾರಿದ್ದಾರೆ ಎಂದು ಹುಡುಕಾಟ ನಡೆಸಲಾಗಿತ್ತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಾಪತ್ತೆಯಾದ ಮಹಿಳೆ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ"