ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 2361 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪೈಕಿ ಇಂದು 131 ಮಂದಿ ಸೇರಿದ್ದಾರೆ. ಈಗ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 1467. ಒಟ್ಟು 844 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಪೈಕಿ ILI – 63,ಸಂಪರ್ಕವೇ ಪತ್ತೆಯಾಗದ 38, ಪ್ರಾಥಮಿಕ ಸಂಪರ್ಕದಿಂದ 16, SARI – 10, ವಿದೇಶದಿಂದ ಬಂದ 4 ಮಂದಿ ಸೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, 70,53,60,70 ವರ್ಷದವರು ಮೃತಪಟ್ಟಿದ್ದಾರೆ.
ಜಾಹೀರಾತು
ಬಂಟ್ವಾಳ ತಾಲೂಕಿನಲ್ಲಿ 9 ಮಂದಿಗೆ ಸೋಂಕು: ಬಂಟ್ವಾಳ ತಾಲೂಕಿನಲ್ಲಿ ಸೋಮವಾರ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೆರ್ನೆ, ಕಾರಿಂಜೆ, ಬಿ.ಸಿ.ರೋಡ್ ತಲಪಾಡಿ (2), ಪುದು, ಬಂಟ್ವಾಳ , ಗೋಳ್ತಮಜಲು, ಪಣಿಕಲ್ಲುವಿ,ಮೂಲರಪಟ್ಣದವರು ಸೋಂಕಿತರು. ಇದರೊಂದಿಗೆ ಕಳೆದ ಐದು ದಿನಗಳಲ್ಲಿ ಸೋಂಕಿತರ ಸಂಖ್ಯೆ 86ಕ್ಕೆ ಏರಿದ್ದು, ಒಟ್ಟಾರೆಯಾಗಿ ಬಂಟ್ವಾಳ ತಾಲೂಕಿನಲ್ಲಿ 100ಕ್ಕೂ ಅಧಿಕ ಮಂದಿಗೆ ಸೋಂಕು ಬಾಧಿಸಿದಂತಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "COVID UPDATE: ದ.ಕ.ಜಿಲ್ಲೆಯಲ್ಲಿ ಇಂದು 131 ಹೊಸ ಪ್ರಕರಣ, 62 ಮಂದಿ ಡಿಸ್ಚಾರ್ಜ್"
Be the first to comment on "COVID UPDATE: ದ.ಕ.ಜಿಲ್ಲೆಯಲ್ಲಿ ಇಂದು 131 ಹೊಸ ಪ್ರಕರಣ, 62 ಮಂದಿ ಡಿಸ್ಚಾರ್ಜ್"