ಜಿಲ್ಲಾ ಸುದ್ದಿ

COVID UPDATE: ದ.ಕ.ಜಿಲ್ಲೆಯಲ್ಲಿ ಇಂದು 131 ಹೊಸ ಪ್ರಕರಣ, 62 ಮಂದಿ ಡಿಸ್ಚಾರ್ಜ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 2361 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪೈಕಿ ಇಂದು 131 ಮಂದಿ ಸೇರಿದ್ದಾರೆ. ಈಗ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 1467. ಒಟ್ಟು 844 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಪೈಕಿ ILI – 63,ಸಂಪರ್ಕವೇ ಪತ್ತೆಯಾಗದ 38, ಪ್ರಾಥಮಿಕ ಸಂಪರ್ಕದಿಂದ 16, SARI – 10, ವಿದೇಶದಿಂದ ಬಂದ 4 ಮಂದಿ ಸೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, 70,53,60,70 ವರ್ಷದವರು ಮೃತಪಟ್ಟಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ 9 ಮಂದಿಗೆ ಸೋಂಕು: ಬಂಟ್ವಾಳ ತಾಲೂಕಿನಲ್ಲಿ ಸೋಮವಾರ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೆರ್ನೆ, ಕಾರಿಂಜೆ, ಬಿ.ಸಿ.ರೋಡ್ ತಲಪಾಡಿ (2), ಪುದು, ಬಂಟ್ವಾಳ , ಗೋಳ್ತಮಜಲು, ಪಣಿಕಲ್ಲುವಿ,ಮೂಲರಪಟ್ಣದವರು ಸೋಂಕಿತರು. ಇದರೊಂದಿಗೆ ಕಳೆದ ಐದು ದಿನಗಳಲ್ಲಿ ಸೋಂಕಿತರ ಸಂಖ್ಯೆ 86ಕ್ಕೆ ಏರಿದ್ದು, ಒಟ್ಟಾರೆಯಾಗಿ ಬಂಟ್ವಾಳ ತಾಲೂಕಿನಲ್ಲಿ 100ಕ್ಕೂ ಅಧಿಕ ಮಂದಿಗೆ ಸೋಂಕು ಬಾಧಿಸಿದಂತಾಗಿದೆ.

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ