ಸಚಿವರ ಸಂಪೂರ್ಣ ಹೇಳಿಕೆ ಇಲ್ಲಿದೆ
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಗುರುವಾರದಿಂದ ಒಂದು ವಾರ ಸಂಪೂರ್ಣ ದ.ಕ.ಜಿಲ್ಲೆ ಲಾಕ್ ಡೌನ್ ಮಾಡಲಾಗುವುದು. ಒಂದು ವಾರಕ್ಕೆ ಬೇಕಾದ ಅವಶ್ಯಕ ವಸ್ತುಗಳನ್ನು ಮಂಗಳವಾರ, ಬುಧವಾರ ಖರೀದಿ ಮಾಡಿ ಇಟ್ಟುಕೊಳ್ಳಿ, ಉಳಿದ ದಿನ ಮನೆಯಿಂದ ಹೊರಗೆ ಬರಬೇಡಿ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂದೇಶದಲ್ಲಿ ತಿಳಿಸಿದ್ದಾರೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)