
SMRITHI_T_SHETTY

RACHNA_SHENOY

VISHRUTH_H_SHETTY
ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ 2019-20ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಸತತ 9ನೇ ಬಾರಿ ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಸ್ಮೃತಿ ಟಿ ಶೆಟ್ಟಿ 95.4 ವಿಶ್ರುತ್ ಎಚ್ ಶೆಟ್ಟಿ ಶೇ. 92.4 ಮತ್ತು ರಚನಾ ಶೆಣೈ 90.2 ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಪ್ರಾಂಶುಪಾಲೆ ರಮಾ ಶಂಕರ್ ಸಿ ತಿಳಿಸಿದ್ದಾರೆ.
Be the first to comment on "ಸಿಬಿಎಸ್ಇ 10ನೇ ತರಗತಿ ಪರೀಕ್ಷೆ: ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಗೆ ಸತತ 9ನೇ ಬಾರಿ ಶೇ.100 ಫಲಿತಾಂಶ"