ಬಂಟ್ವಾಳ

ಸಿಬಿಎಸ್ಇ 10ನೇ ತರಗತಿ ಪರೀಕ್ಷೆ: ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಗೆ ಸತತ 9ನೇ ಬಾರಿ ಶೇ.100 ಫಲಿತಾಂಶ

ಜಾಹೀರಾತು

SMRITHI_T_SHETTY

RACHNA_SHENOY

VISHRUTH_H_SHETTY

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್. 2019-20ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಸತತ 9ನೇ ಬಾರಿ ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಸ್ಮೃತಿ ಟಿ ಶೆಟ್ಟಿ 95.4 ವಿಶ್ರುತ್ ಎಚ್ ಶೆಟ್ಟಿ ಶೇ. 92.4 ಮತ್ತು ರಚನಾ ಶೆಣೈ 90.2 ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಪ್ರಾಂಶುಪಾಲೆ ರಮಾ ಶಂಕರ್ ಸಿ ತಿಳಿಸಿದ್ದಾರೆ.  

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts