ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು 2763 ಮಂದಿಗೆ ಸೋಂಕು ತಗಲಿದಂತಾಗಿದೆ. 1163 ಮಂದಿ ಈಗಾಗಲೇ ಡಿಸ್ಚಾರ್ಜ್ ಆಗಿದ್ದು, ಅವರಲ್ಲಿ ಇವತ್ತು ಬಿಡುಗಡೆ ಹೊಂದಿದ 74 ಮಂದಿ ಸೇರಿದ್ದಾರೆ. ಇನ್ನು 1537 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಹೀರಾತು
ಇಂದು 6 ಮಂದಿ ಸಾವನ್ನಪ್ಪಿದ್ದು, ಅವರು ಯಾವ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುದನ್ನು ತಜ್ಞರ ಸಮಿತಿ ಪರಿಶೀಲನೆ ನಡೆಸುತ್ತಿದೆ. ಅವರೆಲ್ಲರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಚಿಕಿತ್ಸೆ ಪಡೆಯುತ್ತಿರುವವರು 1537, ಡಿಸ್ಚಾರ್ಜ್ ಆದವರು 1163 – ದಕ್ಷಿಣ ಕನ್ನಡದಲ್ಲಿ ಇಂದು 238 ಮಂದಿಗೆ ಕೊರೊನಾ ಸೋಂಕು ದೃಢ"