ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು 2763 ಮಂದಿಗೆ ಸೋಂಕು ತಗಲಿದಂತಾಗಿದೆ. 1163 ಮಂದಿ ಈಗಾಗಲೇ ಡಿಸ್ಚಾರ್ಜ್ ಆಗಿದ್ದು, ಅವರಲ್ಲಿ ಇವತ್ತು ಬಿಡುಗಡೆ ಹೊಂದಿದ 74 ಮಂದಿ ಸೇರಿದ್ದಾರೆ. ಇನ್ನು 1537 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 6 ಮಂದಿ ಸಾವನ್ನಪ್ಪಿದ್ದು, ಅವರು ಯಾವ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುದನ್ನು ತಜ್ಞರ ಸಮಿತಿ ಪರಿಶೀಲನೆ ನಡೆಸುತ್ತಿದೆ. ಅವರೆಲ್ಲರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…