ಬಂಟ್ವಾಳ

ಬಂಟ್ವಾಳ ಪುರಸಭೆ ಕಾರ್ಯಾಲಯದಲ್ಲಿ ಕೋವಿಡ್ ಸಹಾಯವಾಣಿ ಆರಂಭ

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿರುವ ಕರೋನಾ ಸೋಂಕಿತರ ಸಹಾಯಕ್ಕಾಗಿ ಪುರಸಭೆ ಕಾರ್ಯಲಯದಲ್ಲಿ ಸಹಾಯವಾಣಿ ಕೇಂದ್ರ ಆರಂಭಗೊಂಡಿದೆ. ಕೋವಿಡ್ 19 ದೃಢಪಟ್ಟು ಮನೆಯಲ್ಲಿಯೇ ಪ್ರತ್ಯೇಕವಾಗಿರುವ ( ಹೋಂ ಐಸೋಲೇಷನ್ ) ವ್ಯಕ್ತಿಗಳಿಗೆ ವೈದ್ಯರು ವಿಡಿಯೋ ಕಾಲ್ ಮೂಲಕ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ ಎಂದು ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ತಿಳಿಸಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಸಹಾಯವಾಣಿಗೆ  ಚಾಲನೆ ನೀಡಲಾಗಿದ್ದು ಶುಕ್ರವಾರ  ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹಸೀನಾ ವಿಡಿಯೋ ಕಾಲ್ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿದರು. ಪ್ರಸ್ತುತ  ಒಟ್ಟು 37 ಮಂದಿ ಹೋಮ್ ಐಸೋಲೇಶನ್ನಲ್ಲಿ ವೈದ್ಯರ ನಿಗಾದಲ್ಲಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts