ಅನುಭವಿ ಉಪನ್ಯಾಸಕರು, ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಗಮನ – ಇದು ಬಂಟ್ವಾಳ ಕಾಮಾಜೆ ಸರ್ಕಾರಿ ಪ್ರ.ದರ್ಜೆ ಕಾಲೇಜಿನ ವೈಶಿಷ್ಟ್ಯ, ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ನೋಡಿ ವಿವರ

ಜಾಹೀರಾತು

ಬಂಟ್ವಾಳ ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅನುಭವಿ ಉಪನ್ಯಾಸಕರ ತಂಡದೊಂದಿಗೆ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾಗಿದೆ.ಇಲ್ಲಿ ಅತಿ ಕಡಿಮೆ ಶುಲ್ಕದಲ್ಲಿ ಬಿಎ, ಬಿಕಾಂ ಪದವಿಗಳಿಗೆ ಪ್ರವೇಶ ಪಡೆಯಬಹುದು. ಹುಡುಗಿಯರಿಗೆ ಶುಲ್ಕ ಮರುಪಾವತಿ ವ್ಯವಸ್ಥೆಯಿದೆ. ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಗಮನ, ಸ್ಪೋಕನ್ ಇಂಗ್ಲಿಷ್, ಟೈಲರಿಂಗ್, ಬ್ಯೂಟಿಶಿಯನ್ ಇತ್ಯಾದಿ ವಿವಿಧ ಉಚಿತ ತರಬೇತಿಗಳು, ವೃತ್ತಿ ಮಾರ್ಗದರ್ಶನ, ರಾಷ್ಟ್ರೀಯ ಸೇವಾ ಯೋಜನೆ ಇತ್ಯಾದಿ ಪಠ್ಯಪೂರಕ ಚಟುವಟಿಕೆಗಳ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಇಲ್ಲಿದೆ. ಶ್ರದ್ಧೆ ಹಾಗೂ ವೃತ್ತಿಬದ್ಧತೆಯುಳ್ಳ ಅರ್ಪಣಾ ಮನೋಭಾವದ ಬೋಧಕರು ಇಲ್ಲಿದ್ದಾರೆ, ಬಿಸಿರೋಡು ಬಸ್ ಸ್ಟ್ಯಾಂಡಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆಯಿದೆ.  ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಪರ್ಕ ದೂರವಾಣಿ ಸಂಖ್ಯೆ: Prof. Nandakishore  9845669640

ಆನ್ ಲೈನ್ ಮೂಲಕ ಸುಲಭವಾಗಿ ನೋಂದಾಯಿಸಲು ಈ ಕೆಳಗಿನ ಲಿಂಕ್ ಬಳಸಿ ಗೂಗಲ್ ಫಾರ್ಮ್ ತುಂಬಿಸಿ ಕಳಿಸಬಹುದು. https://forms.gle/xgsX9roQR83vc7To9

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅನುಭವಿ ಉಪನ್ಯಾಸಕರು, ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಗಮನ – ಇದು ಬಂಟ್ವಾಳ ಕಾಮಾಜೆ ಸರ್ಕಾರಿ ಪ್ರ.ದರ್ಜೆ ಕಾಲೇಜಿನ ವೈಶಿಷ್ಟ್ಯ, ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ನೋಡಿ ವಿವರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*