ಜಾಹೀರಾತು
ಜಾಹೀರಾತು
ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿನಿ ಕುರಿಯಾಳದ ಭಾಗ್ಯಶ್ರೀಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಆಕೆಯ ಮನೆಯಲ್ಲಿ ಸನ್ಮಾನಿಸಿ ನಿಧಿ ಅರ್ಪಿಸಲಾಯಿತು. ಈ ಸಂದರ್ಭ ವಿ.ಹಿಂ.ಪ. ಜಿಲ್ಲಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ , ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ , ಗುರುರಾಜ್ ಬಂಟ್ವಾಳ್ , ಭರತ್ ಕುಮ್ಡೇಲ್, ಸುರೇಶ ಬೆಂಜನಪದವು, ಶಿವು ತುಂಬೆ, ಸಂತೋಷ್ ಕುಲಾಲ್, ಅಭಿನ್ ರೈ ಮೊದಲಾದವರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಭಾಗ್ಯಶ್ರೀಗೆ ವಿಹಿಂಪ, ಬಜರಂಗದಳದಿಂದ ನೆರವು"