ಬಂಟ್ವಾಳ

ಭಾಗ್ಯಶ್ರೀಗೆ ವಿಹಿಂಪ, ಬಜರಂಗದಳದಿಂದ ನೆರವು

ಜಾಹೀರಾತು

ಜಾಹೀರಾತು

ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿನಿ ಕುರಿಯಾಳದ ಭಾಗ್ಯಶ್ರೀಗೆ  ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡದ  ವತಿಯಿಂದ ಆಕೆಯ  ಮನೆಯಲ್ಲಿ ಸನ್ಮಾನಿಸಿ  ನಿಧಿ  ಅರ್ಪಿಸಲಾಯಿತು. ಈ ಸಂದರ್ಭ ವಿ.ಹಿಂ.ಪ. ಜಿಲ್ಲಾ  ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ , ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ , ಗುರುರಾಜ್ ಬಂಟ್ವಾಳ್ , ಭರತ್ ಕುಮ್ಡೇಲ್, ಸುರೇಶ ಬೆಂಜನಪದವು, ಶಿವು ತುಂಬೆ, ಸಂತೋಷ್ ಕುಲಾಲ್, ಅಭಿನ್ ರೈ ಮೊದಲಾದವರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ