ಜಿಲ್ಲಾ ಸುದ್ದಿ

ಇವತ್ತು 285 ಮಂದಿಗೆ ಸೋಂಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲೀಗ 2028 ಮಂದಿಗೆ ಚಿಕಿತ್ಸೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 285 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಇಂದು104 ಮಂದಿ ಸೇರಿ 1491 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 28,784 ಮಂದಿಯ ಆರೋಗ್ಯ ತಪಾಸಣೆ ನಡೆಸಲಾಗಿದ್ದು, 3596 ಮಂದಿಗೆ ಸೋಂಕು ತಗಲಿದೆ.

ಜಾಹೀರಾತು

ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಇಂದು 2 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಕೋವಿಡ್ ಸೋಂಕು ಇರುವುದು ಕಂಡುಬಂದಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿ ಮರಣದ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕೃತವಾಗಲು ಬಾಕಿ ಇರುತ್ತದೆ.

ಜಾಹೀರಾತು

ಮಂಗಳೂರು ನಿವಾಸಿ 77 ವರ್ಷದ ಮಹಿಳೆ ಕ್ಯಾನ್ಸರ್, ಅಸ್ತಮಾ, ಆರ್ಥರೈಟಿಸ್ ಕಾಯಿಲೆಗಳಿಂದ ಬಳಲುತ್ತಿದ್ದು, ಕೊನೆಗೆ ಕೋವಿಡ್ ಸೋಂಕು ತಗಲಿರುವುದು ಕಂಡುಬಂದಿತ್ತು.  53 ವರ್ಷದ ಪುರುಷ ಬಹುಅಂಗಾಂಗ ವೈಫಲ್ಯದಿಂದ ಮತ್ತು ಡಯಾಬಿಟಿಸ್ ನಿಂದ ಬಳಲುತ್ತಿದ್ದು, ಅವರಿಗೆ ಕೊರೊನಾ ಸೋಂಕು ತಗಲಿರುವುದು ಕಂಡುಬಂದಿತ್ತು ಎಂದು ಜಿಲ್ಲಾಧಿಕಾರಿ ಹೊರಡಿಸಿದ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ