ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಸಂಬಂಧಪಟ್ಟ ಸುಮಾರು 2 ಎಕರೆ ಭೂಮಿಯಲ್ಲಿ ಅನುಪಯುಕ್ತ ಮರಗಳನ್ನು ತೆರವುಗೊಳಿಸಿ, ಶ್ರೀ ಮಠದ ಪಂಚಸೂತ್ರಿಕಾ ಯೋಜನೆಯ ಮೂಲಕ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ 1450 ಪುನರ್ಪುಳಿ ಗಿಡಗಳನ್ನು ನೆಡಲು ಶನಿವಾರ ಚಾಲನೆ ನೀಡಲಾಯಿತು. ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಚಾಲನೆ ನೀಡಿದರು. ಸಾಮಾಜಿಕ ಅರಣ್ಯ ಬಂಟ್ವಾಳ ವಲಯಾಧಿಕಾರಿ ರಾಜೇಶ್ ಬಳಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…