ಜಾಹೀರಾತು
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಜನ್ಮದಿನೋತ್ಸವದ ಅಂಗವಾಗಿ ಶ್ರೀಗುರು ಪಾದುಕಾ ಆರಾಧನೆ ಮತ್ತು ಗ್ರಾಮೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.ಸಾಧ್ವಿ ಶ್ರೀ ಮಾತಾನಂದಮಯೀ ಶ್ರೀಗಳವರ ಜನ್ಮದಿನೋತ್ಸವದ ಅಂಗವಾಗಿ ಶ್ರೀಗುರು ಪಾದುಕಾ ಆರಾಧನೆ ನೆರವೇರಿಸಿದರು. ಒಡಿಯೂರು ಶ್ರೀ ಚ್ಯಾರಿಟೇಬಲ್ ಟ್ರಸ್ಟ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ, ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಸಂತೋಷ್ ಭಂಡಾರಿ ಸ್ವಾಗತಿಸಿ, ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ : ಗ್ರಾಮೋತ್ಸವ ಸಂಪನ್ನ"