ವಿಟ್ಲ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ : ಗ್ರಾಮೋತ್ಸವ ಸಂಪನ್ನ

ಜಾಹೀರಾತು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ  ಅವರ ಜನ್ಮದಿನೋತ್ಸವದ ಅಂಗವಾಗಿ ಶ್ರೀಗುರು ಪಾದುಕಾ ಆರಾಧನೆ ಮತ್ತು ಗ್ರಾಮೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.ಸಾಧ್ವಿ ಶ್ರೀ ಮಾತಾನಂದಮಯೀ ಶ್ರೀಗಳವರ ಜನ್ಮದಿನೋತ್ಸವದ ಅಂಗವಾಗಿ ಶ್ರೀಗುರು ಪಾದುಕಾ ಆರಾಧನೆ ನೆರವೇರಿಸಿದರು. ಒಡಿಯೂರು ಶ್ರೀ ಚ್ಯಾರಿಟೇಬಲ್ ಟ್ರಸ್ಟ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ, ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಸಂತೋಷ್ ಭಂಡಾರಿ ಸ್ವಾಗತಿಸಿ, ವಂದಿಸಿದರು.     

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ