ಬಂಟ್ವಾಳ

ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ರಸ್ತೆ ಹೊಂಡಗಳಿಗೆ ಕಾಂಕ್ರೀಟ್ ಹಾಕಿ ಶ್ರಮದಾನ

ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳನ್ನು ಬಿಜೆಪಿ ಯುವ ಮೋರ್ಚಾ ಸದಸ್ಯರು ಕಾಂಕ್ರೀಟ್ ಹಾಕುವ ಮೂಲಕ ಮುಚ್ಚಿ ಶ್ರಮದಾನ ನಡೆಸಿದರು. ಪ್ರಮುಖರಾದ ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಕಾರ್ತಿಕ್ ಬಲ್ಲಾಳ್, ಮಚೇಂದ್ರ ಸಾಲ್ಯಾನ್, ಸುರೇಶ್ ಟೈಲರ್ ಲಕ್ಷಣರಾಜ್, ಪ್ರದೀಪ್ ಪುಟ್ಟ, ಪ್ರಣಾಮ್,  ಶಶಿಧರ್ ,ಅಶ್ವಥ್ , ಮಿಥುನ್, ಸತೀಶ್,ಶೈಲೇಶ್, ಪ್ರಜ್ವಲ್,ಪ್ರತೀಶ್ ಉಪಸ್ಥಿತರಿದ್ದು ಶ್ರಮದಾನ ಯಶಸ್ವಿಗೊಳಿಸಿದರು. ಹರೀಶ್ ಹಾಗೂ ಗುರು ಶ್ರಮದಾನನಿರತರಿಗೆ ಚಹದ ವ್ಯವಸ್ಥೆಯನ್ನು ಮಾಡಿದರು.

ಜಾಹೀರಾತು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ