ಜಿಲ್ಲಾ ಸುದ್ದಿ

ಸಾಮಾಜಿಕ ಮುಖಂಡ ಮೂಡಾಜೆ ವಿಠಲ ಭಟ್ ನಿಧನ

ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬಿಜೆಪಿ ಮುಖಂಡ, ಸಾಮಾಜಿಕ ಮುಂದಾಳು ಮೂಡಾಜೆ ವಿಠಲ ಭಟ್ (57) ಅನಾರೋಗ್ಯದಿಂದ ನಿಧನರಾದರು.

ಜಾಹೀರಾತು

ಕೆಲವು ದಿನಗಳಿಂದ ಡೆಂಗೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮೂಡಾಜೆ ವಿಠಲ ಭಟ್‌ ಅವರ ನಿಧನಕ್ಕೆ ಹಲವಾರು ಮುಖಂಡರು, ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ