ಬಂಟ್ವಾಳ

ಸರ್ಕಾರಿ ಶಾಲಾ ಕಟ್ಟಡಕ್ಕೆ ಹಾನಿ: ಶಾಸಕ ರಾಜೇಶ್ ನಾಯ್ಕ್ ಪರಿಶೀಲನೆ, ನೂತನ ಕಟ್ಟಡ ನಿರ್ಮಾಣ ಭರವಸೆ

ಜಾಹೀರಾತು

 

ಜಾಹೀರಾತು

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ನಡುಮೊಗರು ಸರಕಾರಿ ಶಾಲೆಯ ಕಟ್ಟಡ ಕುಸಿದಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿ, ಶಾಲೆಗೆ ನೂತನ ಕಟ್ಟಡ ನಿರ್ಮಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭ ಜಿ.ಪಂ ಸದಸ್ಯರಾದ ತುಂಗಪ್ಪ ಬಂಗೇರಾ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜ್ಞಾನೇಶ್, ಕಂದಾಯ ನೀರೀಕ್ಷಕರಾದ ನವೀನ್, ಪಂಚಾಯತ್ ಅಭಿವೃದ್ಧಿ ‍ಅಧಿಕಾರಿ ವಸಂತಿ, ಗ್ರಾಮಕರಣಿಕರಾದ ಚನ್ನಬಸವ, ಸುರೇಶ್ ಮೈರಾ, ಬೊಳ್ಳುಕಲ್ಲು ನಾರಾಯಣ ಪೂಜಾರಿ, ಚಿದಾನಂದ ರೈ, ಶಶಿಕಾಂತ ಶೆಟ್ಟಿ, ಧನಂಜಯ ಶೆಟ್ಟಿ, ಉಮೇಶ್ ಪುಣ್ಕೆದಡಿ, ದಯಾನಂದ ಮುಂಡ್ರಬೈಲು,ಶಿವಾನಂದ, ಶಾಂತಪ್ಪ ಪೂಜಾರಿ, ಕೇಶವ.ಎಮ್, ಪುರುಷೋತ್ತಮ ಪೂಜಾರಿ ಮಜಲು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ