ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 89 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 57 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 1548 ಆದರೆ, 2055 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3685 ಮಂದಿಗೆ ಕೊರೊನಾ ಸೋಂಕು ತಗಲಿದೆ. ಇಂದು 5 ಮಂದಿ ಸಾವನ್ನಪ್ಪಿದ್ದಾರೆ.

Be the first to comment on "ದಕ್ಷಿಣ ಕನ್ನಡದಲ್ಲಿ ಇಂದು 89 ಮಂದಿಗೆ ಕೊರೊನಾ ಸೋಂಕು, 57 ಮಂದಿ ಡಿಸ್ಚಾರ್ಜ್"