ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಸಮೀಪ ಯುವತಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪಾಂಜೋಡಿ ಕಾಲೊನಿ ನಿವಾಸಿ ಸಂಧ್ಯಾ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)