ಜಾಹೀರಾತು
ಜಾಹೀರಾತು
ಬಂಟ್ವಾಳ: ಬಂಟ್ವಾಳ ಶಾಸಕರ 14 ಲಕ್ಷ ರೂ ಅನುದಾನದಲ್ಲಿ ಪಿಲಿಮೊಗರು ಗ್ರಾಮದ ಬಿಲ್ಲಾಡಿ ರಸ್ತೆ ಕಾಂಕ್ರಿಟೀಕರಣಗೊಂಡಿದ್ದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೂತನ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಜಿ.ಪಂ ಸದಸ್ಯರಾದ ತುಂಗಪ್ಪ ಬಂಗೇರಾ, ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಮುಖರಾದ ಪುರುಷೋತ್ತಮ ಶೆಟ್ಟಿ, ವಿಜಯ ರೈ, ಮೋಹನ್ದಾಸ್ ಗಟ್ಟಿ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನೇಶ್ ದಂಬೆದಾರ್, ಜಯರಾಮ ಶೆಟ್ಟಿ ಕಾಪು, ವಿನೋದ್ ಪೂಜಾರಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಿಲಿಮೊಗರು ರಸ್ತೆ ಕಾಂಕ್ರೀಟ್ ಕಾರ್ಯಕ್ಕೆ ಚಾಲನೆ"