ಕೈಕಂಬ ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಇಂದು ಶನಿವಾರ ಜರಗಿತು. ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜ ಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚಕರಿಂದ ವೈದಿಕ ಕಾರ್ಯಕ್ರಮ ನಡೆಯಿತು.ಶ್ರೀ ನಾಗದೇವರ ಪ್ರತಿಮೆಗೆ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಕುಟುಂಬದ ಯಜಮಾನ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ ಸಿ ರೋಡು ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ"