ಕೈಕಂಬ ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಇಂದು ಶನಿವಾರ ಜರಗಿತು. ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜ ಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚಕರಿಂದ ವೈದಿಕ ಕಾರ್ಯಕ್ರಮ ನಡೆಯಿತು.ಶ್ರೀ ನಾಗದೇವರ ಪ್ರತಿಮೆಗೆ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಕುಟುಂಬದ ಯಜಮಾನ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…