ಸಂಡೇ ಲಾಕ್ ಡೌನ್: ಬಂಟ್ವಾಳ, ಬಿ.ಸಿ.ರೋಡಿನಲ್ಲಿ ಉತ್ತಮ ಪ್ರತಿಕ್ರಿಯೆ

ಜಾಹೀರಾತು

ಸಂಡೇ ಲಾಕ್ ಡೌನ್ ಗೆ ಬಂಟ್ವಾಳ, ಬಿ.ಸಿ.ರೋಡ್ ಸಹಿತ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದು, ಭಾನುವಾರ ಬೆಳಗ್ಗೆಯೇ ಬಂಟ್ವಾಳ, ಬಿ.ಸಿ.ರೋಡ್ ಸಹಿತ ಪೊಳಲಿ ದ್ವಾರ, ಕೈಕಂಬ ಸ್ತಬ್ದಗೊಂಡಿತ್ತು. ಕೆಲ ಅಂಗಡಿಗಳು ಬಾಗಿಲು ಹಾಕಿದ್ದರೆ, ಹಾಲು, ತರಕಾರಿ ಪತ್ರಿಕಾ ವಿತರಕರಷ್ಟೇ ಕಂಡುಬಂದರು. ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವ  ಹಿನ್ನೆಲೆಯಲ್ಲಿ ರಾಜ್ಯ, ಜಿಲ್ಲೆ ಸಹಿತ ಬಂಟ್ವಾಳದಲ್ಲೂ ಕಟ್ಟುನಿಟ್ಟಿನ ಎಚ್ಚರ ವಹಿಸುವುದು ಅನಿವಾರ್ಯವಾಗಿದ್ದು, ಈ ತಿಂಗಳ ಪ್ರತಿ ಭಾನುವಾರವೂ ಲಾಕ್ ಡೌನ್ ಮಾಡಲಾಗುತ್ತಿದೆ  ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಂಟ್ವಾಳ ಕಸ್ಬಾ ಮತ್ತು ಬಿ.ಮೂಡ ಗ್ರಾಮಗಳಲ್ಲಿ ಕೊರೊನಾ ಅಬ್ಬರಿಸಿದ್ದು, ಕಳೆದ ಮೂರು ತಿಂಗಳಲ್ಲಿ ಹಲವು ಪ್ರಕರಣಗಳು ಕಂಡುಬಂದಿವೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂಡೇ ಲಾಕ್ ಡೌನ್: ಬಂಟ್ವಾಳ, ಬಿ.ಸಿ.ರೋಡಿನಲ್ಲಿ ಉತ್ತಮ ಪ್ರತಿಕ್ರಿಯೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*