ಜಾಹೀರಾತು
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬೆಂಗಳೂರಿನಲ್ಲಿ ಮುಜರಾಯಿ,ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಶಾಸಕರು ಹಾಗೂ ಇಲಾಖಾಧಿಕಾರಿಗಳೊಂದಿಗೆ ದ.ಕ ಜಿಲ್ಲೆಗೆ ಸಂಬಂಧಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ,ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆಗಳ ವಿಷಯಗಳ ಬಗ್ಗೆ ಸಭೆಯಲ್ಲಿ ಭಾಗವಹಿಸಿ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಣಿ, ಭೂವಿಜ್ಞಾನ, ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ"