ರಾಜ್ಯ ಸರ್ಕಾರ ಸಾಧನೆ ಬಿಜೆಪಿ ಕರಪತ್ರ ಬಿಡುಗಡೆ

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ರಾಜ್ಯ ಸರ್ಕಾರದ ಸಾಧನೆಗಳ ಮಾಹಿತಿಯುಳ್ಳ ಕರಪತ್ರವನ್ನು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಬಿಡುಗಡೆಗೊಳಿಸಿದರು.

ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಜುಲೈ 26 ರಂದು ಒಂದು ವರ್ಷ ಪೂರೈಸಿದ್ದು, ಈ ಸಂದರ್ಭ ಪ್ರತಿ ಮನೆಗಳಿಗೂ ಸಾಧನೆಯ ಬಗ್ಗೆ  ಮಾಹಿತಿ ನೀಡುವ ನಿಟ್ಟಿನಲ್ಲಿ ಸಂಕಷ್ಟ ಸವಾಲುಗಳ ನಡುವೆ ಸಂವೇದನೆ ಸ್ಪಂದನೆ ಸಾಧನೆ, ಜನಹಿತದ ಕಾಳಜಿಯ ಸರಕಾರದ ಸಾಧನೆಯನ್ನು ಅರಿಯೋಣ ಮನೆಮನೆಗೆ ಸಾರೋಣ ಸಹಕಾರಿಗಳಾಗೋಣ ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ವಿಚಾರವುಳ್ಳ ಕರಪತ್ರವಿದು ಎಂದು ಹೇಳಿದರು.

ಜಿಲ್ಲಾ  ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರದ ಉಪಾಧ್ಯಕ್ಷರಾದ ಚಿದಾನಂದ ರೈ. ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ. ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು,  ಪ್ರಮುಖರಾದ ರಂಜಿತ್ ಮೈರ. ಜಿನರಾಜ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಜ್ಯ ಸರ್ಕಾರ ಸಾಧನೆ ಬಿಜೆಪಿ ಕರಪತ್ರ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*