ಜಾಹೀರಾತು

ಡಾ. ರಾಜೇಂದ್ರ ಕೆ.ವಿ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಡಾ. ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ, ದ.ಕ. ಜಿಲ್ಲೆಗೆ ಹೊಸ ಡಿಸಿ"