ವಿಟ್ಲ

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ

ಜಾಹೀರಾತು

ವಿಟ್ಲ ಸಮೀಪ ಉಕ್ಕುಡ ದರ್ಬೆ ಎಂಬಲ್ಲಿ ಗುರುವಾರ ಗ್ಯಾಸ್ ಸಿಲಿಂಡರ್ ನಲ್ಲಿ ಸೋರಿಕೆಯಾಗಿದ್ದು ಈ ವೇಳೆ ಬೆಂಕಿ ಆಕಸ್ಮಿಕ ಉಂಟಾದ ಘಟನೆ ನಡೆದಿದೆ. ಯೂಸೂಫ್ ಎಂಬವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ಸಿಲಿಂಡರ್ ಅಳವಡಿಸಲು ಮುಚ್ಚಳ ತೆಗೆಯುತ್ತಿದ್ದಂತೆ ಗ್ಯಾಸ್ ಸೋರಿಕೆಯಾಗಿದೆ. ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಸಹಾಯದಿಂದ ನಂದಿಸಲಾಯಿತು. ಈ ವೇಳೆ ಮನೆಮಂದಿ ಹೊರಗೆ ಬಂದ ಕಾರಣ ಹೆಚ್ಚಿನ ಅಪಾಯ ತಪ್ಪಿತು. ವಿದ್ಯುತ್ ಸಂಪರ್ಕ  ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನಿತರ ವಿದ್ಯುತ್ ಉಪಕರಣಗಳು ಕೂಡಾ ಕರಕಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ