ಬಂಟ್ವಾಳ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಪ್ರಥಮ ಕಾರ್ಯಕಾರಿಣಿ ಸಭೆ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಗುರುದತ್ತ ನಾಯಕ್ ಉದ್ಘಾಟಿಸಿದರು. ಕ್ಷೇತ್ರಅಧ್ಯಕ್ಷದೇವಪ್ಪಪೂಜಾರಿಮಾತಾನಾಡಿಎಲ್ಲರನ್ನುವಿಶ್ವಾಸಕ್ಕೆತೆಗೆದುಕೊಂಡುಪಕ್ಷವನ್ನುಮುನ್ನಡೆಸುವಜವಾಬ್ದಾರಿನಮ್ಮಮುಂದಿದೆಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮಾರ್ಗದರ್ಶನ ನೀಡಿದರು. ಜಿಲ್ಲಾಪ್ರಮುಖರಾದಸತೀಶ್ಕುಂಪಲ,ಸಂದೇಶ್ಶೆಟ್ಟಿ,ಸಹಜ್ರೈ,ಸುದರ್ಶನ್ಬಜ,ಸುಜಿತ್ಕಂಬಳಪದವು,ಕ್ಷೇತ್ರಪ್ರ.ಕಾರ್ಯದರ್ಶಿಡೊಂಬಯ್ಯಅರಳ,ವಜ್ರನಾಥಕಲ್ಲಡ್ಕ,ದಿನೇಶ್ಶೆಟ್ಟಿಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಭೆ"
Be the first to comment on "ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಭೆ"