ಬಂಟ್ವಾಳ

ಪರಿಸರ ಸಂರಕ್ಷಣೆಯಿಂದ ಸುರಕ್ಷತೆ: ಸೀತಾರಾಮ ಪೂಜಾರಿ

ಪರಿಸರ ಸಂರಕ್ಷಣೆಯಿಂದ ಸುರಕ್ಷತೆ ಸಾಧ್ಯ ಎಂದು ಸಂಗಬೆಟ್ಟು  ಬಿಜೆಪಿ ಮಹಾಶಕ್ತಿಕೇಂದ್ರ ಅಧ್ಯಕ್ಷ ಮತ್ತು ಬಂಟ್ವಾಳ ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಪೂಜಾರಿ ಹೇಳಿದರು.

ಜಾಹೀರಾತು

ಸಂಗಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಸಂಖ್ಯೆ 1 ಮತ್ತು 2ರ ಕರ್ಪೆ ಗ್ರಾಮದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಆಶಯದಂತೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾರವರ ನಿರ್ದೇಶನ ಮೇರೆಗೆ ರಾಜ್ಯ ಬಿ.ಜೆ‌.ಪಿ.ಅದ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚನೆಯ ಪ್ರಕಾರ ಬಂಟ್ವಾಳ ಕ್ಷೇತ್ರ ಬಿಜೆಪಿ ಅದ್ಯಕ್ಷ ದೇವಪ್ಪ ಪೂಜಾರಿ ನೇತೃತ್ವದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆಯಅಂಗವಾಗಿ  ಪ್ರತಿ ಬೂತ್ ಮಟ್ಟದಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.

ಕರ್ಪೆ ಬೂತ್ ನಂಬರ್ 1 ವತಿಯಿಂದ ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ಸಂಗಬೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಪ್ರಭು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬೂತ್ 2ರಲ್ಲಿ ಬೂತ್ ಅದ್ಯಕ್ಷ ನವೀನ ಪೂಜಾರಿ ಸಸಿ ನೆಟ್ಟರು. ಬೂತ್ ಕಾರ್ಯದರ್ಶಿ ಗಳಾದ ಹರೀಶ್ ಪೂಜಾರಿ ಪಾದೆ, ಹರಿ ಪೂಜಾರಿ  ಶೆಟ್ಟಿಬೆಟ್ಟು, ಉಮೇಶ್ ಗೌಡ ಮಂಚಕಲ್ಲು ಮತ್ತಿತರ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ