ಜಾಹೀರಾತು
ಕಾರೊಂದು ರಸ್ತೆ ಬದಿಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸೂರಿಕುಮೇರು ಸಮೀಪ ದಾಸಕೋಡಿ ಎಂಬಲ್ಲಿ ಭಾನುವಾರ ನಡೆದಿದೆ. ಮಂಗಳೂರು ಕಡೆಯಿಂದ ಮಾಣಿ ಕಡೆಗೆ ತುಳು ಚಲನಚಿತ್ರ ಹಾಸ್ಯ ನಟರಾದ ಸುಂದರ ರೈ ಮಂದಾರ ಮತ್ತು ಚಂದ್ರಹಾಸ ಅನಂತಾಡಿ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಿದ್ಯುತ್ ತಂತಿ ಕಾರಿನ ಮೇಲೆ ಬಿದ್ದರೂ ನಟರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಸ್ತೆ ಬದಿ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಚಿತ್ರನಟರು ಪಾರು"