ಕಾರೊಂದು ರಸ್ತೆ ಬದಿಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸೂರಿಕುಮೇರು ಸಮೀಪ ದಾಸಕೋಡಿ ಎಂಬಲ್ಲಿ ಭಾನುವಾರ ನಡೆದಿದೆ. ಮಂಗಳೂರು ಕಡೆಯಿಂದ ಮಾಣಿ ಕಡೆಗೆ ತುಳು ಚಲನಚಿತ್ರ ಹಾಸ್ಯ ನಟರಾದ ಸುಂದರ ರೈ ಮಂದಾರ ಮತ್ತು ಚಂದ್ರಹಾಸ ಅನಂತಾಡಿ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಿದ್ಯುತ್ ತಂತಿ ಕಾರಿನ ಮೇಲೆ ಬಿದ್ದರೂ ನಟರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…