ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಮ್ಟೂರು ಗ್ರಾಮದ 181 ಬೂತ್ ಸಮಿತಿಯ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಬೂತಿನ ಅಧ್ಯಕ್ಷರಾದ ಶ್ರೀಧರ್ ರಾಯಪ್ಪ ಕೋಡಿ ಹಾಗೂ ಕಾರ್ಯದರ್ಶಿಗಳಾದ ರಾಧಾಕೃಷ್ಣ ಕಲ್ಲಕಟ್ಟ ಇವರು ನೆರವೇರಿಸಿದರು
ತಾಪಂ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಕೃಷ್ಣ ಪೂವಳ ಪ್ರಭಾಕರ ಶೆಟ್ಟಿ ಬೈದರಡ್ಕ ಹಾಗೂ ನೇತಾಜಿ ಯುವಕ ಸಂಘದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…