ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್.ಐ ಆಗಿ ಸಂಜೀವ ಕೆ.ಭಾನುವಾರ ಅಧಿಕಾರ ಸ್ವೀಕರಿಸಿದರು. 27 ವರ್ಷಗಳ ಕರ್ತವ್ಯದಲ್ಲಿ ಅವರು ಪುಂಜಾಲಕಟ್ಟೆ, ಬಂಟ್ವಾಳ ನಗರ ಪೋಲೀಸ್ ಠಾಣೆ ಸಹಿತ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಗ್ರಾಮಾಂತರ ಕ್ರೈಮ್ ಎಸ್.ಐ. ಆಗಿ ಸಂಜೀವ ಕೆ. ನಿಯುಕ್ತಿ"