ಬಂಟ್ವಾಳ

ಬಂಟ್ವಾಳ ಗ್ರಾಮಾಂತರ ಕ್ರೈಮ್ ಎಸ್.ಐ. ಆಗಿ ಸಂಜೀವ ಕೆ. ನಿಯುಕ್ತಿ

ಕ್ರೈಮ್ ಎಸ್.ಐ. ಸಂಜೀವ (ಬಲದಲ್ಲಿರುವವರು) ಅವರಿಗೆ ಹಸ್ತಲಾಘವ ಮಾಡುತ್ತಿರುವ ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್.ಐ. ಪ್ರಸನ್ನ (ಎಡದಲ್ಲಿರುವವರು)

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ  ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್‌.ಐ ಆಗಿ ಸಂಜೀವ ಕೆ.ಭಾನುವಾರ  ಅಧಿಕಾರ ಸ್ವೀಕರಿಸಿದರು. 27 ವರ್ಷಗಳ ಕರ್ತವ್ಯದಲ್ಲಿ ಅವರು ಪುಂಜಾಲಕಟ್ಟೆ, ಬಂಟ್ವಾಳ ನಗರ ಪೋಲೀಸ್ ಠಾಣೆ ಸಹಿತ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ