ಬಂಟ್ವಾಳ

ದಡ್ಡಲಕಾಡು ಶಾಲಾ ಆವರಣದಲ್ಲಿ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ದಡ್ಡಲಕಾಡುವಿನ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾನುವಾರ ವನಮಹೋತ್ಸವ ಆಚರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಆವರಣದಲ್ಲಿ ತೆಂಗಿನ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

ಜಾಹೀರಾತು

ಈ ಸಂದರ್ಭ ಟ್ರಸ್ಟ್ ಪ್ರಮುಖರಾದ ಪುರುಷೋತ್ತಮ ಅಂಚನ್, ಶೇಖರ ಅಂಚನ್, ರಾಮಚಂದ್ರ ಪೂಜಾರಿ ಕರೆಂಕಿ, ನವೀನ ಸೇಸಗುರಿ, ಪೂವಪ್ಪ ಮೆಂಡನ್, ಹರೀಶ್ ಕುಲಾಲ್,  ಸಂತೋಷ್ ಪೂಜಾರಿ, ಮಹೇಶ್ ಕುಲಾಲ್, ಅಶ್ವಥ್ ಡೆಚ್ಚಾರ್, ಲೋಕನಾಥ ಪೂಜಾರಿ, ಬಾಲಕೃಷ್ಣ ಗೌಡ, ಹರೀಶ್ ಕುಲಾಲ್ ಕರೆಂಕಿ, ಉದಯ ಕರೆಂಕಿ, ಹರೀಶ್ ನೆಕ್ಕರೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ